2 Chronicles 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ಕೊಟ್ಟಿರುವ ನಿನ್ನ ವಾಗ್ದಾನವು ನೆರವೇರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
Kannada BSI Bible 2016
ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ದೇವರೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.
Kannada Bible (KNCL) BSI 2016
ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.