2 Chronicles 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಇನ್ನೊಬ್ಬನಿಗೆ ವಿರುದ್ಧವಾಗಿ ದುಷ್ಕೃತ್ಯ ನಡೆಸಿದ್ದರೂ ನಿನ್ನ ಯಜ್ಞವೇದಿಕೆಯ ಮುಂದೆ ಬಂದು ತಾನು ಮಾಡಿಲ್ಲವೆಂದು ನಿನ್ನ ಹೆಸರಿನಲ್ಲಿ ಪ್ರಮಾಣ ಮಾಡಿದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,
Kannada BSI Bible 2016
ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
Kannada BSI JV (ಕನ್ನಡ ಸತ್ಯವೇದವು J.V. (BSI))
ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ
Kannada Bible (KNCL) BSI 2016
“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವನು ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,