2 Chronicles 6:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.
Kannada BSI Bible 2016
ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು.
Kannada Bible (KNCL) BSI 2016
ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.