2 Chronicles 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಪ್ರಿಯತಮತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
Kannada BSI Bible 2016
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ
Kannada Bible (KNCL) BSI 2016
ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,