2 Chronicles 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
Kannada BSI Bible 2016
ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.
Kannada Bible (KNCL) BSI 2016
ಇಂಥ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಅರಸನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನರಾಗಿದ್ದರು, ಇವರು ಇನ್ನೂರೈವತ್ತು ಮಂದಿ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.