2 Chronicles 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
Kannada BSI Bible 2016
ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಾಯೇಲ್ಯರನ್ನು ಇರಿಸಿದನು.
Kannada Bible (KNCL) BSI 2016
ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.