2 Chronicles 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
Kannada BSI Bible 2016
ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು.
Kannada Bible (KNCL) BSI 2016
ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಆದರೆ ಅವರು ಯುದ್ಧಭಟರಾಗಿಯೂ, ಅಧಿಪತಿಗಳಲ್ಲಿ ಪ್ರಧಾನರಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇರುವಂತೆ ಮಾಡಿದನು.