2 Chronicles 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರ ದೇಶಗಳ ವ್ಯಾಪಾರಸ್ಥರು: ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
Kannada BSI Bible 2016
ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.
Kannada Bible (KNCL) BSI 2016
ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.