2 Chronicles 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಸೊಲೊಮೋನನು ದಂತದಿಂದ ಒಂದು ದೊಡ್ಡ ಸಿಂಹಾಸನವನ್ನು ಮಾಡಿಸಿದನು. ಸಿಂಹಾಸನವನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
Kannada BSI Bible 2016
ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
Kannada Bible (KNCL) BSI 2016
ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.