2 Chronicles 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರು ಮೆಟ್ಟಲುಗಳ ಮೇಲೆ ಹನ್ನೆರಡು ಸಿಂಹಗಳ ಆಕೃತಿಯನ್ನು ಇಟ್ಟಿದ್ದರು. ಪ್ರತಿಯೊಂದು ಮೆಟ್ಟಲಿನ ಎರಡೂ ಕಡೆಗಳಲ್ಲಿ ಒಂದೊಂದು ಸಿಂಹದ ಆಕೃತಿಯಿತ್ತು. ಇಂಥಾ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
Kannada BSI Bible 2016
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ಮೆಟ್ಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು.
Kannada Bible (KNCL) BSI 2016
ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.