2 Chronicles 9:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಸೊಲೊಮೋನನಿಗೋಸ್ಕರ ಈಜಿಪ್ಟ್ ಮತ್ತು ಬೇರೆ ದೇಶಗಳಿಂದ ಕುದುರೆಗಳನ್ನು ತಂದು ಕೊಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.
Kannada BSI Bible 2016
ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನಿಗೋಸ್ಕರ ಐಗುಪ್ತ ಮುಂತಾದ ಎಲ್ಲಾ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.
Kannada Bible (KNCL) BSI 2016
ಸೊಲೊಮೋನನಿಗಾಗಿ ಈಜಿಪ್ಟ್ ಮುಂತಾದ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.