2 Chronicles 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ಸೊಲೊಮೋನನು ನಲವತ್ತು ವರ್ಷಗಳ ಕಾಲ ಇಸ್ರೇಲರನ್ನು ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.
Kannada BSI Bible 2016
ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ ಪಿತೃಗಳ ಬಳಿಗೆ ಸೇರಿದನು;
Kannada Bible (KNCL) BSI 2016
ಸೊಲೊಮೋನನು ಜೆರುಸಲೇಮಿನಲ್ಲಿ ಇದ್ದುಕೊಂಡು ಎಲ್ಲ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿದನಂತರ ನಿಧನನಾಗಿ ಪಿತೃಗಳ ಬಳಿಗೆ ಸೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.