2 Corinthians 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
Kannada BSI Bible 2016
ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
Kannada Bible (KNCL) BSI 2016
ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.