2 Corinthians 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.
Kannada BSI Bible 2016
ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರು - ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳುಕೊಳ್ಳಲಿ.
Kannada Bible (KNCL) BSI 2016
ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ.