2 Corinthians 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
Kannada BSI Bible 2016
ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸೇವೆಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
Kannada Bible (KNCL) BSI 2016
ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವುಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವೆಯನ್ನು ಮಾಡುವುದಕ್ಕಾಗಿ ನಾನು ಬೇರೆ ಸಭೆಗಳಿಂದ ಸಹಾಯವನ್ನು ಹೊಂದಿ, ಅವರಿಂದ ವಸೂಲಿ ಮಾಡುತ್ತಿದ್ದೆ.