2 Corinthians 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?
Kannada BSI Bible 2016
ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?
Kannada Bible (KNCL) BSI 2016
ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?