2 Corinthians 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವ್ಯಕ್ತಿಯು ಪರದೈಸಿಗೆ ಒಯ್ಯಲ್ಪಟ್ಟದ್ದು ನನಗೆ ಗೊತ್ತಿದೆ. ಅವನು ನುಡಿಯಲಶಕ್ಯವಾದ ಮತ್ತು ಹೇಳಕೂಡದಂಥ ಮಾತುಗಳನ್ನು ಕೇಳಿದನು. (Verses 3-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು.
Kannada BSI Bible 2016
ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯರು ನುಡಿಯಲಶಕ್ಯವಾದ ಹೇಳಬಾರದ ಮಾತುಗಳನ್ನು ಕೇಳಿದನೆಂದು ಬಲ್ಲೆನು; ಆ ಸಮಯದಲ್ಲಿ ಅವನು ದೇಹ ಸಹಿತನಾಗಿದ್ದನೋ ದೇಹರಹಿತನಾಗಿದ್ದನೋ ನಾನರಿಯೆ, ದೇವರೇ ಬಲ್ಲನು.
Kannada Bible (KNCL) BSI 2016
ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಅನುಭವ ದೇಹಸಹಿತನಾಗಿಯೋ, ದೇಹರಹಿತನಾಗಿಯೋ ಇದು ನನಗೆ ಗೊತ್ತಿಲ್ಲ. ದೇವರಿಗೇ ಗೊತ್ತು.