2 Corinthians 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.
Kannada BSI Bible 2016
ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು.
Kannada Bible (KNCL) BSI 2016
ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ.