2 Corinthians 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಯಗೊಂಡ ಆ ಸೇವೆಯು ಮಹಿಮೆಯೊಂದಿಗೆ ಬಂದಿರುವುದಾಗಿದ್ದರೆ, ಎಂದೆಂದಿಗೂ ಮುಂದುವರಿಯುವ ಈ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?
Kannada BSI Bible 2016
ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲದೆಹೋಗುವಂಥದು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಇರುವಂಥದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ.
Kannada Bible (KNCL) BSI 2016
ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲದೆ ಹೋಗುವಂಥದ್ದು ಮಹಿಮೆಯುಳ್ಳದ್ದಾಗಿದ್ದಲ್ಲಿ, ನಿತ್ಯವಾಗಿರುವಂಥದ್ದು ಇನ್ನು ಹೆಚ್ಚಾದ ಮಹಿಮೆಯಲ್ಲಿರಬೇಕಲ್ಲವೇ?