2 Corinthians 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.
Kannada BSI Bible 2016
ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಷಯದಲ್ಲಿ ನಮ್ಮ ಹೃದಯವು ವಿಶಾಲವಾಗಿರುವದರಿಂದ ನಮ್ಮ ವಿಷಯದಲ್ಲಿ ನಿಮ್ಮ ಹೃದಯವನ್ನೂ ವಿಶಾಲಮಾಡಿಕೊಳ್ಳಿರಿ. ನೀವು ನನ್ನ ಮಕ್ಕಳೆಂದು ಭಾವಿಸಿ ಹೀಗೆ ಹೇಳುತ್ತೇನೆ.
Kannada Bible (KNCL) BSI 2016
ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಮಕ್ಕಳಿಗೆ ಹೇಳುವ ರೀತಿಯಲ್ಲಿ ನಿಮಗೆ ಹೇಳುತ್ತಿದ್ದೇವೆ. ನಾವು ನಿಮ್ಮನ್ನು ಪೂರ್ಣಹೃದಯದಿಂದ ಪ್ರೀತಿಸಿದಂತೆ ನೀವೂ ಪೂರ್ಣಹೃದಯದಿಂದ ನಮ್ಮನ್ನು ಪ್ರೀತಿಸಿರಿ.