2 Corinthians 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ;
Kannada BSI Bible 2016
ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತರರಿಗೆ ಕಷ್ಟಪರಿಹಾರವೂ ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ;
Kannada Bible (KNCL) BSI 2016
ನಿಮ್ಮ ಕೊಡುಗೆಯಿಂದ ಇತರರ ಕಷ್ಟ ಪರಿಹಾರವಾಗಬೇಕು; ಅದರಿಂದ ನಿಮಗೆ ನಷ್ಟವುಂಟಾಗಬೇಕು ಎಂದು ಸಮಾನತೆ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಬೇರೆಯವರನ್ನು ಕಷ್ಟಕ್ಕೆ ಒಳಪಡಿಸಬಾರದೆಂಬುದು ನಮ್ಮ ಉದ್ದೇಶವಲ್ಲ. ಸಮಾನತ್ವವಿರಬೇಕೆಂಬುದೇ ನಮ್ಮ ಉದ್ದೇಶವಾಗಿದೆ.