2 Corinthians 8:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”
Kannada BSI Bible 2016
ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರವಾಗುವದು.
Kannada Bible (KNCL) BSI 2016
:ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದಲ್ಲಿ ಬರೆದಿರುವಂತೆ: “ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ.”