2 Kings 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ. ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada BSI Bible 2016
ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.