2 Kings 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂದೇಶಕರು ಅಹಜ್ಯನ ಬಳಿಗೆ ಹಿಂದಿರುಗಿ ಬಂದರು. ಅಹಜ್ಯನು ಸಂದೇಶಕರನ್ನು, “ನೀವು ಇಷ್ಟು ಬೇಗ ಹಿಂದಕ್ಕೆ ಬಂದುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
Kannada BSI Bible 2016
ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು - ನೀವು ಹಿಂದಿರುಗಿದ್ದೇಕೆ ಎಂದು ಕೇಳಿದನು.
Kannada Bible (KNCL) BSI 2016
ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು, “ನೀವು ಹಿಂದಿರುಗಿದ್ದೇಕೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇವಕರು ಅರಸನ ಬಳಿಗೆ ಹಿಂದಿರುಗಿ ಬಂದಾಗ, ಅವನು ಅವರಿಗೆ, “ನೀವು ಹಿಂದಿರುಗಿ ಬಂದದ್ದೇಕೆ?” ಎಂದನು.