2 Kings 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
Kannada BSI Bible 2016
ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ
Kannada Bible (KNCL) BSI 2016
ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ,