2 Kings 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೆಹೋನಾದ್ವಾನೂ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
Kannada BSI Bible 2016
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.
Kannada Bible (KNCL) BSI 2016
“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.