2 Kings 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
Kannada BSI Bible 2016
ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ - ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು; ಯೇಹುವಾದರೋ ಅಧಿಕವಾಗಿ ಸೇವಿಸಬೇಕೆಂದಿರುತ್ತಾನೆ.
Kannada Bible (KNCL) BSI 2016
ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.