2 Kings 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಕೈಗೆ ಈ ಪತ್ರವು ತಲುಪಿದ ತಕ್ಷಣ, ನಿಮ್ಮ ಒಡೆಯನ ಕುಟುಂಬದಲ್ಲಿ ಬಹಳ ಉತ್ತಮನಾದ ಮತ್ತು ಸಮರ್ಥನಾದ ಒಬ್ಬ ವ್ಯಕ್ತಿಯನ್ನು ಆರಿಸಿರಿ. ನಿಮ್ಮ ಬಳಿ ರಥಗಳೂ ಕುದುರೆಗಳೂ ಇವೆ. ನೀವು ಬಲಾಢ್ಯವಾದ ನಗರದಲ್ಲಿ ವಾಸಿಸುತ್ತಿರುವಿರಿ. ನಿಮ್ಮ ಬಳಿ ಆಯುಧಗಳಿವೆ. ನೀವು ಆರಿಸಿದವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿರಿ. ನಂತರ ನಿಮ್ಮ ಯಜಮಾನನ ಕುಟುಂಬಕ್ಕಾಗಿ ಹೋರಾಡಿ” ಎಂದು ಬರೆದಿದ್ದನು. (Verses 2-3)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
Kannada BSI Bible 2016
ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳಲ್ಲಿ - ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ.
Kannada Bible (KNCL) BSI 2016
ಅವುಗಳಲ್ಲಿ, “ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಯಜಮಾನನ ಪುತ್ರರು ನಿಮ್ಮ ಬಳಿಯಲ್ಲಿ ಇದ್ದಾರೆ. ಇದಲ್ಲದೆ ರಥಗಳು, ಕುದುರೆಗಳು, ಕೋಟೆಗಳುಳ್ಳ ಪಟ್ಟಣ, ಆಯುಧಗಳು ನಿಮ್ಮ ಬಳಿಯಲ್ಲಿವೆ. ಆದ್ದರಿಂದ ಈ ಪತ್ರವು ನಿಮಗೆ ತಲುಪಿದ ತಕ್ಷಣ,