2 Kings 10:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
Kannada BSI Bible 2016
ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.
Kannada Bible (KNCL) BSI 2016
ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.