2 Kings 10:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
Kannada BSI Bible 2016
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.
Kannada Bible (KNCL) BSI 2016
ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.