2 Kings 10:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇಸ್ರೇಲಿನ ರಾಜರುಗಳ ಇತಿಹಾಸ’ ಎಂಬ ಪುಸ್ತಕದಲ್ಲಿ ಯೇಹು ಮಾಡಿದ ಇತರ ಉತ್ತಮಕಾರ್ಯಗಳನ್ನೆಲ್ಲ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Kannada BSI Bible 2016
ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವಿನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.