2 Kings 10:36 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹುವು ಸಮಾರ್ಯದಲ್ಲಿ ಇಸ್ರೇಲನ್ನು ಇಪ್ಪತ್ತೆಂಟು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.
Kannada BSI Bible 2016
ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
Kannada Bible (KNCL) BSI 2016
ಯೇಹುವು ಸಮಾರಿಯ ಪಟ್ಟಣದಲ್ಲಿದ್ದುಕೊಂಡು ಇಸ್ರಯೇಲರನ್ನು ಆಳಿದ್ದು ಇಪ್ಪತ್ತೆಂಟು ವರ್ಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ ಸಮಯ ಇಪ್ಪತ್ತೆಂಟು ವರ್ಷಗಳು.