2 Kings 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾವಲುಗಾರರ ಮತ್ತು ಜನರ ಗದ್ದಲವು ರಾಣಿಯಾದ ಅತಲ್ಯಳಿಗೆ ಕೇಳಿಸಿತು. ಅವಳು ಯೆಹೋವನ ಆಲಯದಲ್ಲಿದ್ದ ಜನರ ಬಳಿಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
Kannada BSI Bible 2016
ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು.
Kannada Bible (KNCL) BSI 2016
ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.