2 Kings 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
Kannada BSI Bible 2016
ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.
Kannada Bible (KNCL) BSI 2016
ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.