2 Kings 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
Kannada BSI Bible 2016
ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
Kannada Bible (KNCL) BSI 2016
ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.