2 Kings 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
Kannada BSI Bible 2016
ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಕುಮಾರನನ್ನು ತೋರಿಸಿ ಅವರಿಗೆ - ಸಬ್ಬತ್‍ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ಅರಮನೆಯನ್ನು ಕಾಯಬೇಕು;
Kannada Bible (KNCL) BSI 2016
ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.