2 Kings 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ಈ ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
Kannada BSI Bible 2016
ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಭಾಗವು ಸೂರ್ ಬಾಗಲಿನಲ್ಲಿಯೂ ಮತ್ತೊಂದು ಭಾಗವು ಕಾವಲುದಂಡಿನ ಹಿಂದಣ ಬಾಗಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
Kannada Bible (KNCL) BSI 2016
ಇನ್ನೊಂದು ಭಾಗ ಸೂರ್ ಬಾಗಿಲಿನಲ್ಲಿಯೂ ಮತ್ತೊಂದು ಭಾಗ ಕಾವಲುದಂಡಿನ ಹಿಂದಣ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.