2 Kings 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬ್ಬತ್‌ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
Kannada BSI Bible 2016
ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಬ್ಬತ್‍ದಿನದಲ್ಲಿ ಕಾಯುವದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಯೆಹೋವನ ಆಲಯದಲ್ಲಿರುವ ಅರಸನನ್ನು ಕಾಯಬೇಕು.
Kannada Bible (KNCL) BSI 2016
ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.