2 Kings 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
Kannada BSI Bible 2016
ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು
Kannada Bible (KNCL) BSI 2016
ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,