2 Kings 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
Kannada BSI Bible 2016
ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯದ ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿಬಂಗಾರದ ಪಾತ್ರೆ ಇವುಗಳನ್ನು ಮಾಡುವದಕ್ಕಾಗಿ ಉಪಯೋಗಿಸಲಿಲ್ಲ.
Kannada Bible (KNCL) BSI 2016
ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.