2 Kings 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 4
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.