2 Kings 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
Kannada BSI Bible 2016
ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕರು ಅವನಿಗೆ - ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವದಿಲ್ಲ. ದೇವಾಲಯದ ಜೀರ್ಣೋದ್ಧಾರಕ್ಕೆ ಕೈಹಾಕುವದಿಲ್ಲ ಎಂಬದಾಗಿ ಮಾತುಕೊಟ್ಟರು.
Kannada Bible (KNCL) BSI 2016
ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.