2 Kings 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜನಾಗಿದ್ದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೋವಾಷನು ಇಸ್ರೇಲನ್ನು ಹದಿನಾರು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
Kannada BSI Bible 2016
ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಯೆಹೋವಾಷನ ಆಳಿಕೆಯ ಮೂವತ್ತೇಳನೆಯ ವರುಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರುಷ ಆಳಿದನು.
Kannada Bible (KNCL) BSI 2016
ಜುದೇಯದ ಅರಸನಾದ ಯೆಹೋವಾಷಾನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನಾರು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನಾರು ವರ್ಷ ಆಳಿದನು.