2 Kings 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಯೋವಾಷನಿಗೆ, “ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊ” ಎಂದು ಹೇಳಿದನು. ಯೋವಾಷನು ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.
Kannada BSI Bible 2016
ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಬಿಲ್ಲನ್ನೂ ಬಾಣಗಳನ್ನೂ ತರಿಸು ಎಂದು ಹೇಳಿದನು; ಅವನು ತರಿಸಿದನು.
Kannada Bible (KNCL) BSI 2016
ಆಗ ಎಲೀಷನು ಇಸ್ರಯೇಲರ ಅರಸನಿಗೆ, “ಬಿಲ್ಲನ್ನೂ ಬಾಣಗಳನ್ನೂ ತರಿಸಿ,” ಎಂದು ಹೇಳಿದನು; ಅವನು ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.