2 Kings 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ಹದದನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
Kannada BSI Bible 2016
ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
Kannada Bible (KNCL) BSI 2016
ಸಿರಿಯಾದವರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗ ಬೆನ್ಹದದನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನ ಅರಸನಾದ ಹಜಾಯೇಲನು ಮರಣಹೊಂದಿದನು. ಅವನ ಮಗ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.