2 Kings 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
Kannada BSI Bible 2016
ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಯೆಹೋವಾಹಾಜನ ಮಗ ಯೋವಾಷನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
Kannada Bible (KNCL) BSI 2016
ಇಸ್ರಯೇಲರ ಅರಸನಾದ ಯೆಹೋವಾಹಾಜನ ಮಗ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೋವಾಷನ ಮಗ ಅಮಚ್ಯನು ಅರಸನಾದನು.