2 Kings 14:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
Kannada BSI Bible 2016
ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರುಷ ಬದುಕಿದನು.
Kannada Bible (KNCL) BSI 2016
ಇಸ್ರಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ, ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.