2 Kings 14:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
Kannada BSI Bible 2016
ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
Kannada Bible (KNCL) BSI 2016
ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.