2 Kings 14:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆರುಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.
Kannada BSI Bible 2016
ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಯೆರೂಸಲೇವಿುನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಳಲು ಆರಂಭಿಸಿದಾಗ, ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.