2 Kings 14:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.
Kannada BSI Bible 2016
ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Kannada Bible (KNCL) BSI 2016
ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.